ದಿನದ ಸುದ್ದಿ6 years ago
ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ | ಇಂದು ತಿಪ್ಪಗೊಂಡನಹಳ್ಳಿ ಹಾಗೂ ರಾಜಗೊಂಡನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ
ಸುದ್ದಿದಿನ,ದಾವಣಗೆರೆ: ಮಾ.20 ರ ಶನಿವಾರದಂದು ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಹಾಗೂ ರಾಜಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚನ್ನಗಿರಿ ಕ್ಷೇತ್ರ ಶಾಸಕರು ಹಾಗೂ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಜಿಲ್ಲಾ...