ರಾಜಕೀಯ5 years ago
ಯಡಿಯೂರಪ್ಪ ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಗೆ ಕಟೀಲ್ ತಿರುಗೇಟು
ಸುದ್ದಿದಿನ, ಮಂಗಳೂರು : ಯಡಿಯೂರಪ್ಪನವರು ಪಕ್ಷಾಂತರ ಮಾಡಿ ಯಾರದ್ದೋ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದರು. ಮಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ರಾಜ್ಯ...