ದಿನದ ಸುದ್ದಿ3 years ago
ಹಸಿವುಮುಕ್ತ ರಾಜ್ಯವನ್ನಾಗಿಸಲು ಆದ್ಯತೆ : ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭಗೊಂಡಿತು. ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದರು. ಬಡಜನರ...