ವಿಕಾಸ್ ಆರ್ ಮೌರ್ಯ ಉತ್ತರಪ್ರದೇಶದ ನಾಗಿನ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದೆ. ಈ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಲಿತ ರಾಜಕಾರಣದ ಭವಿಷ್ಯಕ್ಕೆ ಬೇರೆಯದ್ದೇ ಆದ...
ಸುದ್ದಿದಿನ ಡೆಸ್ಕ್ : ದಲಿತ ಯುವತಿ ಡಾ.ಕೆ.ಪಿ. ಅಶ್ವಿನಿ ರವರು “ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ” ಗೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. UNHRC. “United nations human rights council” ಗೆ ಸದಸ್ಯರಾಗಿ ಆಯ್ಕೆಯಾದ ಭಾರತದ ಮೊದಲ...
ಸುದ್ದಿದಿನ,ದಾವಣಗೆರೆ: ದಲಿತರ ಮನೆಗೆ ಊಟ ಹಾಗೂ ಉಪಾಹಾರಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೋಗುವುದೇ ದಲಿತರಿಗೆ ಮಾಡಿದ ದೊಡ್ಡ ಅಪಮಾನ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆರೋಪಿಸಿದರು....
ಸುದ್ದಿದಿನ ಡೆಸ್ಕ್ : ಪ್ರೀತಿಯ ಯುವ ಬಂಧುಗಳೆ, ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, ಕೆಲವೊಮ್ಮೆ ಕಾರಣಗಳೆ ಇಲ್ಲದೆ (Murders) ಹತ್ಯೆಗೀಡಾಗುತ್ತಿರುವುದನ್ನು...
ಸುದ್ದಿದಿನ, ದಾವಣಗೆರೆ : ಜಿಲ್ಲೆಯ ದಾವಣಗೆರೆ ತಾಲೂಕು ಅತ್ತಿಗೆರೆ ಗ್ರಾಮದ ಗಣೇಶ ಎಂಬ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಇಂದು ನಗರದ ಅಂಬೇಡ್ಕರ್ ವೃತ್ತದ ಬಳಿ ಡಿಎಸ್ಎಸ್ ಪ್ರತಿಭಟನೆ ನಡೆಸಿತು. ಯುವಕನ ಮೇಲೆ ದೌರ್ಜನ್ಯ...
ಸುದ್ದಿದಿನ, ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದ ಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ)ದ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ. ಕೂಡಲೇ ಅಪರಾಧಿಗಳನ್ನು...
ಪ್ರೊ. ಬಿ.ಕೃಷ್ಣಪ್ಪ ತಮಿಳು ನಾಡಿನ ಮೀನಾಕ್ಷಿಪುರಂ ದಲಿತರು ಮುಸ್ಲಿಮರಾಗುವುದರ ಮೂಲಕ ಕನ್ಯಾಕುಮಾರಿಯಿಂದ ಹಿಡಿದು ಹಿಮಾಲಯದವರೆಗೆ, ಅರಬ್ಬಿ ಸಮುದ್ರದಿಂದ ಹಿಡಿದು ಬಂಗಾಳ ಕೊಲ್ಲಿಯವರೆಗೆ ಹಬ್ಬಿರುವ ಈ ನೆಲದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದಾರೆ. ಇಡೀ ಹಿಂದು ರಾಷ್ಟ್ರವನ್ನು ಮುಸ್ಲಿಂ...
ನಟರಾಜ್ ಹುಳಿಯಾರ್ ಈ ಕಾಲದ ಮುಖ್ಯ ಚಿಂತಕರಲ್ಲೊಬ್ಬರಾದ ಆನಂದ್ ತೇಲ್ ತುಂಬ್ಡೆ ನಾಲ್ಕೈದು ವರ್ಷಗಳಿಂದ ಬರೆಯುತ್ತಿದ್ದ ‘ಮಹಾಡ್: ದಿ ಮೇಕಿಂಗ್ ಆಫ್ ದಿ ಫಸ್ಟ್ ದಲಿತ್ ರಿವೋಲ್ಟ್’ (ಆಕಾರ್ ಬುಕ್ಸ್, ನವದೆಹಲಿ) ಪುಸ್ತಕ ಮೊನ್ನೆ ಬಂದಿದೆ....
ಸುದ್ದಿದಿನ ಡೆಸ್ಕ್ : ರಾಜ್ಯದ ಬಿಜೆಪಿ ಸರ್ಕಾರ ದುರುದ್ದೇಶವಿಟ್ಟುಕೊಂಡು ಹಿಂದುಳಿದ ಜಾತಿ. ದಲಿತರು ಮತ್ತು ಅಲ್ಪಸಂಖ್ಯಾತರನ್ನು ತುಳಿಯುತ್ತಿರುವುದು ಸ್ಪಷ್ಟವಾಗಿದೆ. ಸರ್ಕಾರದ ಈ ಜನವಿರೋಧಿ ನಿಲುವಿನ ವಿರುದ್ಧ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಯಬೇಕು. ಈ...
ರಘೋತ್ತಮ ಹೊ.ಬ ಮೊನ್ನೆ ಒಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಶೋಷಿತ ಸಮುದಾಯದ ಒಬ್ಬ ಕಾದಂಬರಿ ಕಾರರ ಕಾದಂಬರಿ ಬಿಡುಗಡೆ ಸಮಾರಂಭ ಅದು. ಪ್ರೇಕ್ಷಕನಾಗಿ ಭಾಷಣ ಕೇಳುತ್ತ ಕುಳಿತಿದ್ದೆ. ಹಾಗೆ ಕುಳಿತು ಭಾಷಣ ಕೇಳಿ ಕಲಿಯುವುದು...