ಸುದ್ದಿದಿನ, ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಹಾಗೂ ಹಿರಿಯ ಪತ್ರಕರ್ತ, ವ್ಯಂಗ್ಯಚಿತ್ರಕಾರ ಎಚ್.ಬಿ.ಮಂಜುನಾಥ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವೆಯಾಗಿ ಬಿ.ಬಿ.ಸರೋಜಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ ಅವರು ಸರೋಜಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸರೋಜ ಅವರು ಹಿರಿಯೂರಿನಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು....
ಸುದ್ದಿದಿನ, ದಾವಣಗೆರೆ : ದಾವಣಗೆರೆ ವಿವಿಯಲ್ಲಿ ಸ್ನಾತಕೋತ್ತರ ಆಡಳಿತ ನಿರ್ವಹಣಾ ಶಾಸ್ತ್ರ (ಎಂಬಿಎ) ವಿಭಾಗದಲ್ಲಿ ವ್ಯಾಸಂಗ ಮಾಡಿದ ಸ್ವಪ್ನ ಎಸ್.ಎಂ. ಅವರು 05 ಚಿನ್ನದ ಪದಕಗಳನ್ನು ಬಾಚಿಕೊಂಡು ಚಿನ್ನದ ಹುಡುಗಿ ಎನಿಸಿಕೊಂಡರು. ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜೂ. 07...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ತರಬೇತಿ ಮತ್ತು ಉದ್ಯೋಗ ಮಾಹಿತಿ ಘಟಕದವರು ಇಮಾರ್ಟಿಕಸ್ ಲರ್ನಿಂಗ್ ಇವರ ವತಿಯಿಂದ ವರ್ಚುವಲ್ ಕ್ಯಾಂಪಸ್ ಡ್ರವ್ನ ಮೊದಲ ಸುತ್ತಿನ ಆಫ್ಫಿಟ್ಯೂಡ್ ಟೆಸ್ಟ್ ಮೇ 19 ರಂದು ಪ್ರಾರಂಭವಾಗುತ್ತದೆ. ಎಂಬಿಎ, ಎಂ.ಕಾಮ್ ಮತ್ತು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕ ಪದವಿಯ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು ಮುಗಿದಿದ್ದು, ಲಾಕ್ಡೌನ್ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯದ...
ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿ ಪ್ರೊ. ಎಸ್.ವಿ. ಹಲಸೆ ಸುದ್ದಿದಿನ,ದಾವಣಗೆರೆ : ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ....
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಆಸಕ್ತ ಬರಹಗಾರರಿಗಾಗಿ ರಂಗ ವಿಮರ್ಶಾ ಕಮ್ಮಟವನ್ನು ಜ.30 ರಂದು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ, ಜಿಲ್ಲಾ ವರದಿಗಾರರ ಕೂಟ,...
ಸುದ್ದಿದಿನ,ದಾವಣಗೆರೆ: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ದಾವಣಗೆರೆ ವಿಶ್ವವಿದ್ಯಾಲಯ ಮುಂಭಾಗದಲ್ಲಿ ಶನಿವಾರ ನಡೆದಿದೆ. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಗಣಿತ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶೈಲಜಾ (23)...