ಸುದ್ದಿದಿನ,ದಾವಣಗೆರೆ:ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಆನ್ಲೈನ್ನಲ್ಲಿ ಪಿಹೆಚ್ಡಿ ಫೆಲೋಶಿಪ್ಗೆ ಅರ್ಜಿ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರಿನಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ನೀಡಿದರು. ಅವರು ಸೋಮವಾರ ಜಿಲ್ಲಾ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆಯಡಿ ಶೇ 24.10, 7.25 ಮತ್ತು ಶೇ 5 ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳ ನಿರುದ್ಯೋಗಿ ಯುವತಿಯರಿಗೆ ಉಚಿತ ಹೊಲಿಗೆ ಯಂತ್ರ,...
ಸುದ್ದಿದಿನ,ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಜುಲೈ 10 ರಿಂದ 30 ದಿನಗಳ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು ಜಿಲ್ಲಾ ವ್ಯಾಪ್ತಿಯ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ, ಅಂತಹ...
ಸುದ್ದಿದಿನ,ದಾವಣಗೆರೆ : ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ಬೆ.ವಿ.ಕಂ.ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆ 10 ರಿಂದ...
ಸುದ್ದಿದಿನ,ದಾವಣಗೆರೆ:ಜೂನ್ 24 ರಿಂದ ಜುಲೈ 5 ರವರೆಗೆ ನಗರದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ನಡೆಯಲಿದ್ದು ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ...
ಸುದ್ದಿದಿನ,ದಾವಣಗೆರೆ:ನಗರದಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿಜಯಕುಮಾರ ಎಂ ಸಂತೋಷ ರವರು ಹಾಗು ಮಂಜುನಾಥ ಜಿ ಮತ್ತು ನಗರ ಡಿವೈಎಸ್ಪಿ ರವರಾದ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶನದಲ್ಲಿ ಸಂಚಾರ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಎಲ್ಲಾ ಕೆರೆಗಳು ಸೇರಿ 595 ಕೆರೆಗಳಿದ್ದು ಇನ್ನೂ ಹೊಸದಾಗಿ ಕೆರೆಗಳ ನಿರ್ಮಾಣ ಮಾಡುವ ಮೂಲಕ ಮಳೆಗಾಲದಲ್ಲಿ ನೀರು ನಿಲ್ಲಿಸಿ, ಇಂಗಿಸುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು. ನೆಲ, ಜಲ...