ಸುದ್ದಿದಿನ, ದಾವಣಗೆರೆ :ಬೆನಕ ಟಾಕೀಸ್ ಅರ್ಪಿಸುವ ಮರಳಿ ಮನಸಾಗಿದೆ ಚಲನಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ಶ್ರೀ ಕ್ಷೇತ್ರ ಅವರಗೊಳ್ಳ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗಣ್ಯರ ಹಿರಿಯರ ಹಿತೈಷಿಗಳ ಅಭಿಮಾನಿಗಳ ಸಮ್ಮುಖದಲ್ಲಿ ಡಾ.ರಾಜ್ ಕುಮಾರ್ ಹುಟ್ಟುಹಬ್ಬದಂದು...
ಸುದ್ದಿದಿನ, ದಾವಣಗೆರೆ : ಆತ್ಮ ನಿರ್ಭರ ಅಭಿಯಾನದಡಿ ಸಿರಿಧಾನ್ಯಗಳ ವರ್ಷಾಚರಣೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ ಕುರಿತ ರೈತ ಫಲಾನುಭವಿಗಳ ಸಮಾವೇಶ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ. ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ರಾಜ್ಯ ಬಿಜೆಪಿ...
ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು. ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ...
ಸುದ್ದಿದಿನ,ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಏಪ್ರಿಲ್ 23 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್ 23 ರಂದು ಮದ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಡುವ ಅವರು ಮಧ್ಯಾಹ್ನ 1.10ಕ್ಕೆ ದಾವಣಗೆರೆ...
ಸುದ್ದಿದಿನ,ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಾವಣಗೆರೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜಪ್ಪ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 27 ನೇ ವಾರ್ಡಿನ ಸದಸ್ಯರಾದ ಜೆ.ಎನ್.ಶ್ರೀನಿವಾಸ್ ಹಾಗೂ 37 ನೇ ವಾರ್ಡಿನ ಸದಸ್ಯೆ ಶ್ವೇತಾ ಶ್ರೀನಿವಾಸ್ ದಂಪತಿಗಳು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ಶಾಮನೂರು...
ಸುದ್ದಿದಿನ,ದಾವಣಗೆರೆ : ರಾಜ್ಯದ ನಾಗರಿಕರಿಗೆ ನಿಗದಿತ ಕಾಲ ಮಿತಿಯಲ್ಲಿ ಸರ್ಕಾರದ ಸೇವೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಕಾಲ ಯೋಜನೆ ಜಾರಿಗೊಂಡು ಏಪ್ರಿಲ್ 20 ಕ್ಕೆ ಹತ್ತು ವರ್ಷ ತುಂಬುತ್ತಿರುವುದರಿಂದ ಇದರ ಅಂಗವಾಗಿ ದಾವಣಗೆರೆ...
ಸುದ್ದಿದಿನ,ದಾವಣಗೆರೆ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಏಪ್ರಿಲ್ 22 ರಿಂದ ಮೇ. 18 ರವರೆಗೆ ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಜರುಗಿಸುವ ಉದ್ದೇಶದಿಂದ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.18 ರಂದು 10.00 ಮಿ.ಮೀ. ಸರಾಸರಿ ಮಳೆಯಾಗಿದ್ದು. ಒಟ್ಟಾರೆ 17.85 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ ಮಳೆ...
ಸುದ್ದಿದಿನ,ದಾವಣಗೆರೆ : ಜವಾಹರ್ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ 06 ನೇ ತರಗತಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಅವರ ಪ್ರವೇಶ ಪತ್ರವನ್ನು ಅವರು ವ್ಯಾಸಂಗ ಮಾಡುತ್ತಿರುವ ಶಾಲಾ ಮುಖ್ಯೋಪಾದ್ಯಯರಿಂದ ಪಡೆದುಕೊಳ್ಳಬೇಕು...