ಸುದ್ದಿದಿನ, ದಾವಣಗೆರೆ : ಕನ್ನಡ ನಾಡು ನುಡಿ ಸೇವೆಗೆ ಒಂದುಗೂಡಿ ಸೇವೆ ಸಲ್ಲಿಸುವ ಸಂಕಲ್ಪದೊಂದಿಗೆ ಸಾಹಿತ್ಯ ಸಂವರ್ಧನೆಗೆ ಎಲ್ಲರೂ ಜೊತೆಗೂಡಿ ಶ್ರಮಿಸೋಣ ಎಂದು ಕನ್ನಡ ಸಾಹಿತ್ಯ ಪರಿಷತ್ ನ ದಾವಣಗೆರೆ ಜಿಲ್ಲಾಧ್ಯಕ್ಷರಾದ ಬಿ ವಾಮದೇವಪ್ಪ ಕರೆ...
ಸುದ್ದಿದಿನ,ದಾವಣಗೆರೆ : ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇ ತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್...
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಹಾಲಿ ಇರುವ ಸ್ವಂತ ಕಟ್ಟಡದಿಂದ ಬೇರೆ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರ ಮಾಡಬೇಕಾಗಿದ್ದು. ವಿದ್ಯಾರ್ಥಿ ನಿಲಯ ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ...
ಸುದ್ದಿದಿನ,ದಾವಣಗೆರೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಎಲ್ಲಾ ಐ.ಟಿ.ಐ ಹಾಗೂ ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಶಿಶಿಕ್ಷು ಪಡೆಯಲು ಶಿಶಿಕ್ಷು(ಅಪ್ರೆಂಟಿಸ್) ಮೇಳವನ್ನು ದಾವಣಗರೆಯಲ್ಲಿ ಏ.21...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ. ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ- 5.51 ಮಿ.ಮೀ., ಹರಿಹರ-5.45...
ಸುದ್ದಿದಿನ,ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು. ಏ.23 ರಂದು ದಾವಣಗೆರೆ ಜಿಲ್ಲೆಯಲ್ಲಿ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಏ.23 ರ ಶನಿವಾರ ಬೆ.10ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ (ಹೆಲಿಕಾಪ್ಟರ್ ಮೂಲಕ) ದಿಂದ ಹೊರಟು...
ಸುದ್ದಿದಿನ,ದಾವಣಗೆರೆ: ನಗರದ ಎಂಸಿಸಿ ‘ಬಿ’ ಬ್ಲಾಕ್ ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಹುಂಡಿ ಕಳ್ಳತನವಾಗಿದೆ. ಶನಿವಾರ ತಡ ರಾತ್ರಿ ಈ ಘಟನೆ ಸಂಭವಿಸಿದೆ. ದೇವಸ್ಥಾನದ ಮುಖ್ಯ ದ್ವಾರದ ಬೀಗ ಹೊಡೆಯಲು ಕಳ್ಳರು ಪ್ರಯತ್ನಿಸಿದ್ದು, ಅದು ಸಾಧ್ಯವಾಗದಿದ್ದಾಗ...
ಸುದ್ದಿದಿನ, ದಾವಣಗೆರೆ :ದಾವಣಗೆರೆ-ಚಿತ್ರದುರ್ಗ-ತುಮಕೂರು ನಡುವೆ ನೇರ ರೈಲು ಮಾರ್ಗ ಯೋಜನೆಗೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ. ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಾಗಿ ಭೂಮಿ ಸ್ವಾದೀನ ಕಾರ್ಯ ಚುರುಕಿನಿಂದ ಸಾಗಿದೆ,...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಏ....
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಪತ್ತೆ...