ಸುದ್ದಿದಿನ,ದಾವಣಗೆರೆ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸ್ವ-ಉದ್ಯೋಗವನ್ನು ಆರಂಭಿಸಿ ಯಶಸ್ವಿ ಉದ್ಯಮಶೀಲ ವ್ಯಕ್ತಿಗಳಾಗುವ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ತರಬೇತಿಯನ್ನು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...
ಹೊಸಪೇಟೆ(ವಿಜನಗರ) : ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲ್ವೆ ನಿಲ್ದಾಣದ ಆವರಣದಲ್ಲಿ ರೈಲು ಸಂಖ್ಯೆ 07395 ಬಳ್ಳಾರಿ-ಹರಿಹರ(ದಾವಣಗೆರೆ ಮಾರ್ಗ)ಸಂಖ್ಯೆಯ ವಿಶೇಷ ಡೆಮೋ ರೈಲು ಬಳ್ಳಾರಿ ಇಂದ ಹರಿಹರಕ್ಕೆ ದಾವಣಗೆರೆ ಮಾರ್ಗವಾಗಿ ಆರಂಭಗೊಂಡ ರೈಲುಗೆ ಪ್ರವಾಸೋದ್ಯಮ, ಪರಿಸರ ಹಾಗೂ...
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ಎರಡು ಗಂಟೆಯಲ್ಲಿ ನಾಪತ್ತೆಯಾಗಿರುವ ಮಗು ಹದಿನಾಲ್ಕು ದಿನವಾದರೂ ಪತ್ತೆ ಆಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರು ಆಸ್ಪತ್ರೆಯ ಮುಂದೆ ಧರಣಿಕೂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನು...
ಸುದ್ದಿದಿನ,ದಾವಣಗೆರೆ: ಆಸ್ತಿಯ ವಿಚಾರವಾಗಿ ಜಗಳವಾಡಿ ಅಳಿಯ ಅತ್ತೆಯನ್ನು ಕೊಲೆ ಮಾಡಿದ್ದ. ಈಗ ಆತನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ದಾವಣಗೆರೆ...
ಸುದ್ದಿದಿನ,ದಾವಣಗೆರೆ : ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರಕ್ಕೆ ಜಿಲ್ಲಾ ಸಂಯೋಜಕರು-02 ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ಉತ್ತಮವಾಗಿ ಕೆಲಸ ನಿರ್ವಹಿಸಿರುವ ಬಗ್ಗೆ...
ಸುದ್ದಿದಿನ,ದಾವಣಗೆರೆ : ಸೋಮವಾರದಿಂದ ಆರಂಭಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಕೆಲ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ಪರಿಶೀಲಿಸಿದರು ಹಾಗೂ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ದಾವಣಗೆರೆ ನಗರದ ಪರೀಕ್ಷಾ ಕೇಂದ್ರಗಳಾದ ಮೋತಿವೀರಪ್ಪ ಕಾಲೇಜು, ಸರ್ಕಾರಿ...
ಸುದ್ದಿದಿನ,ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಭಾರತ ಸ್ವಾತಂತ್ರ್ಯದ 75 ವರ್ಷಗಳ ಸಂಭ್ರಮಾಚರಣೆಯ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಿಂದ ನಡೆಸಲಾದ ರಾಜ್ಯ...
ಸುದ್ದಿದಿನ,ದಾವಣಗೆರೆ : ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ ದಿಸೆಯಲ್ಲಿ ಯುವ ಪೀಳಿಗೆ ಮಹತ್ವದ ಪಾತ್ರ ವಹಿಸಬೇಕು ಎಂದು ರಾಜ್ಯದ ಘನತೆವೆತ್ತ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ ಮಾ.24 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 11,336 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರದಾನ...