ಸುದ್ದಿದಿನ,ದಾವಣಗೆರೆ: ನಗರದ ಜೆ.ಎಚ್. ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಕೊರೋನಾ ಪಾಸಿಟಿವ್ ಬಂದಿದ್ದ ಯುವತಿಯರಿಬ್ಬರು ಬುಧವಾರ ಪರಾರಿಯಾಗಿದ್ದಾರೆ. ಸೋಂಕಿತ ಯುವತಿಯರಿಬ್ಬರು ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದು,21 ಮತ್ತು 19 ವರ್ಷದವರಾಗಿದ್ದಾರೆ. ಇವರಲ್ಲಿ...
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ಪಡೆದು, ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನಿರ್ಧರಣೆಗೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ನಿವಾಸಿಗಳ ಮನೆ ಬಾಗಿಲಿಗೆ ರೈತರಿಂದ ಖರೀದಿಸಿದ ತಾಜಾ ಹಣ್ಣು ತರಕಾರಿಗಳನ್ನು ನಿಗದಿತ ದರ ಹಾಗೂ ನಿಖರವಾದ ತೂಕದಲ್ಲಿ ಸರಬರಾಜು ಮಾಡಲಾಗುತ್ತದೆ. ಜಿಲ್ಲಾ ಹಾಪ್...
ಸುದ್ದಿದಿನ,ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ರವರು ಮೇ. 20 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಮೇ.20 ಗುರುವಾರದಂದು ಬೆಳಿಗ್ಗೆ 9.30 ಕ್ಕೆ ದಾವಣಗೆರೆ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತ್ವರಿತ ರೋಗ ಪತ್ತೆ, ಸಂಪರ್ಕಿತರ ಪತ್ತೆ, ದಿಗ್ಬಂಧನ, ಕೋವಿಡ್ ಮಾರ್ಗಸೂಚಿ ಜಾರಿ ಹಾಗೂ ಲಸಿಕಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಸೋಂಕಿತರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆ ಮಾಡುವ...
ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ಗಳಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ...
ಸುದ್ದಿದಿನ, ದಾವಣಗೆರೆ : ದಾವಣಗೆರೆಯಲ್ಲಿ ಪೆಟ್ರೋಲ್ ಬೆಲೆ ರೂ. ಪ್ರತಿ ಲೀಟರ್ಗೆ 97.35 ರೂ. ಆಗಿದೆ. ಭಾನುವಾರ ಮೇ 16 ರಂದು ಮತ್ತು 25 ಪೈಸೆಯನ್ನು ಹೆಚ್ಚಿಸಲಾಗಿದೆ. ಪೆಟ್ರೋಲ್ ಬೆಲೆ ಕರ್ನಾಟಕ ರಾಜ್ಯ ತೆರಿಗೆಯನ್ನು ಒಳಗೊಂಡಿದೆ....
ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯರವರು ಮೇ 16 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಈಗಿರುವ ಮಾರ್ಗಸೂಚಿಗಳನ್ನೇ ಅತ್ಯಂತ ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಸಿಸಿಸಿ ಆರೈಕೆ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ನಿಯಂತ್ರಣ ಹಿನ್ನೆಲೆ ಘೋಷಿಸಿರುವ ಲಾಕ್ಡೌನ್ ಅವಧಿಯನ್ನು ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ತೆಗದುಕೊಂಡು ಈ ಸಮಯವನ್ನು ಓದಿಗೆ, ಜ್ಞಾನರ್ಜನೆಗೆ ಬಳಸಿ ಹಾಗೂ ಕೇರಿಯರ್ಯನ್ನು ಉತ್ತಮಗೊಳಿಸಬಹುದಾದ ಯೋಜನೆಯನ್ನು ರೂಪಿಸಿಕೊಳ್ಳಲು ಬಳಸಿಕೊಳ್ಳಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ...