ಸುದ್ದಿದಿನ,ದಾವಣಗೆರೆ: ಕೋವಿಡ್ ಸೋಂಕಿನ 2ನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಜಿಲ್ಲೆಯಲ್ಲಿ ವಾರದ 04 ದಿನ ಸಂಪೂರ್ಣ ಲಾಕ್ಡೌನ್ ಮತ್ತು 03 ದಿನ ಸಾಮಾನ್ಯ ಲಾಕ್ಡೌನ್ ವಿಧಿಸಲು ಕ್ರಮ ಜರುಗಿಸುವಂತೆ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕಳೆದ ಏ. 30 ರಿಂದ ಮೇ. 06 ವರೆಗಿನ ಅವಧಿಯಲ್ಲಿ 12979 ಟೆಸ್ಟ್ಗೆ 2742 ಸೋಂಕು ಪ್ರಕರಣಗಳು ವರದಿಯಾಗಿದ್ದು, 1428 ಜನ ಗುಣಮುಖ ಹೊಂದಿ, 22 ಜನ ಮೃತಪಟ್ಟಿದ್ದರು, ಈ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ಶೇ. 75 ರಷ್ಟು ಬೆಡ್ಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಸರ್ಕಾರಕ್ಕೆ ಮೀಸಲಿಡುವಂತೆ ಆದೇಶ ಹೊರಡಿಸಲಾಗಿದೆ. ಎಬಿಎಆರ್ಕೆ ಯೋಜನೆಯಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಸರ್ಕಾರಿ...
ಸುದ್ದಿದಿನ, ದಾವಣಗೆರೆ : ದೇಶದ 38 ಜಿಲ್ಲೆಗಳಿಗೆ ಕೇಂದ್ರ ಸರ್ಕಾರದಿಂದ 10 ಕೆ.ಎಲ್. ಸಾಮಥ್ರ್ಯದ ವೈದ್ಯಕೀಯ ಬಳಕೆಯ ಆಕ್ಸಿಜನ್ ಘಟಕ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಈ ಪೈಕಿ ದಾವಣಗೆರೆ ಜಿಲ್ಲೆಗೂ ಮಂಜೂರು ಮಾಡಲಾಗಿದೆ. 86 ಲಕ್ಷ...
ಸುದ್ದಿದಿನ, ದಾವಣಗೆರೆ :ಲಾಕ್ಡೌನ್ ಕಾರಣದಿಂದ ಜಿಲ್ಲೆಯಲ್ಲಿ ಕೆಲ ಹಕ್ಕಿಪಿಕ್ಕಿ ಕುಟುಂಬದವರು ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಖುದ್ದು ಮುಖ್ಯಮಂತ್ರಿಗಳೇ ಕರೆ ಮಾಡಿ, ಆ ಕುಟುಂಬಗಳಿಗೆ ನೆರವು ನೀಡುವಂತೆ ಸೂಚಿಸಿದ್ದರು. ಪರಿಶೀಲಿಸಿದಾಗ, ಅಲೆಮಾರಿಯ 35 ಕುಟುಂಬದ...
ಸುದ್ದಿದಿನ, ದಾವಣಗೆರೆ : ಸರ್ಕಾರಿ ಪ್ರಥಮದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಪ್ರಕಾಶ್ ಹಲಗೇರಿ (48) ಗುರುವಾರ ಬೆಳಗ್ಗೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಏಳು ದಿನಗಳಿಂದ ನಗರದ ಎಸ್ ಎಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಹಿತ್ಯ ಕೃಷಿಯಲ್ಲಿ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವತಿಯಿಂದ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಒಟ್ಟು 22 ಬ್ಲೂಸ್ಟಾರ್ ಹಾಟ್ ಅಂಡ್ ಕೋಲ್ಡ್ ವಾಟರ್ ಡಿಸ್ಪೆನ್ಸರ್ ಗಳನ್ನು ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ನೇತೃತ್ವದಲ್ಲಿ ಬುಧವಾರ ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ಅವರು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಮತ್ತು ಕೊಡತಾಳು ಗ್ರಾಮಗಳಲ್ಲಿ ಬಹಳಷ್ಟು ಮನೆಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು, ಈ ಗ್ರಾಮಗಳ ಮನೆಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರು ಭೇಟಿ ನೀಡಿ ಸೋಂಕಿತರಿಗೆ...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರಂಟ್ಲೈನ್ ವಾರಿಯರ್ಸ್ ಎಂದು ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬುಧವಾರ ದಾವಣಗೆರೆ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 18...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಲು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೋವಿಡ್...