ಸುದ್ದಿದಿನ,ದಾವಣಗೆರೆ : ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದ ಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆ ಏ.24 ರ ಶನಿವಾರ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಆರ್ಪಿಸಿ ಕಲಂ 144 ರನ್ವಯ ಜಿಲ್ಲಾಧಿಕಾರಿಗಳು ಏ.21 ರಿಂದ ಮೇ 04...
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್ಪಾತ್ ವ್ಯಾಪಾರಸ್ಥರಿಗೆ ಮಾಸ್ಕ್ ಹಾಗೂ ಸಾನಿಟೈಸರ್ ನೀಡುವ ಮೂಲಕ ಸ್ಥಾಪನಾ ದಿನದ ಆಚರಣೆ. ಎ.ಐ.ಬಿ.ಇ.ಎ. ಪ್ರತಿಯೊಬ್ಬ ಬ್ಯಾಂಕ್ ನೌಕರರ ಹೆಮ್ಮೆಯ ಸಂಘ ಎ.ಐ.ಬಿ.ಇ.ಎ. ದೇಶ...
ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್...
ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು. ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ...
ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್ಸಿಎ ಯಿಂದ ಎಸ್ಸಿಎಸ್ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ ವಿದ್ಯಾವಂತ ಯುವಕ-ಯುವತಿಯರಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮವನ್ನು ದಾವಣಗೆರೆಯ...
ಸುದ್ದಿದಿನ,ದಾವಣಗೆರೆ : ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಸಾಹಿತ್ಯದ ಕೊಡುಗೆ ಅಪಾರ. ಹಾಗಾಗಿ ಹೊಸತನದ ಹುಟ್ಟಿಗೆ ಮತ್ತು ಸಾಮಾಜಿಕ ಸಂವರ್ಧನೆಗೆ ಆಗಾಗ್ಗೆ ಆರೋಗ್ಯಕರ ಸಾಹಿತ್ಯಿಕ ಚರ್ಚೆ ನಡೆಯುತ್ತಿರಬೇಕು ಎಂದು ಹಿರಿಯ ಸಾಹಿತಿ, ಜಾನಪದ ವಿದ್ವಾಂಸರಾದ ಡಾ....
ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಮಹಾನಗರಪಾಲಿಕೆ ಸಹಯೋಗದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಕೋವಿಡ್ 2ನೇ ಅಲೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ : ಸರ್ಕಾರದ ಸೌಲಭ್ಯ ಪಡೆಯಲು ಸಾರ್ವಜನಿಕರು ಎದುರಿಸುವ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವುದು ಸೇರಿದಂತೆ ಜನರ ಸಮಸ್ಯೆಗಳನ್ನು, ಜಿಲ್ಲಾ ಮಟ್ಟದಲ್ಲಿ ನಿವಾರಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಜನಸ್ಪಂದನ ಸಭೆ, ಅಧಿಕಾರಿಗಳ ಹಾಗೂ ವ್ಯವಸ್ಥೆ ವಿರುದ್ಧ...