ಸುದ್ದಿದಿನ,ದಾವಣಗೆರೆ : ಫೆ. 13.ರಂದು 220 ಕೆ.ವಿ. ಎಸ್.ಆರ್.ಎಸ್. ದಾವಣಗೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ 11 ಕೆ.ವಿ. ಫೀಡರ್ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಹಾಗೂ 66/11ಕೆ.ವಿ. ವಿತರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ 11ಕೆ.ವಿ. ಎಸ್.ವಿ.ಟಿ,...
ಸುದ್ದಿದಿನ,ದಾವಣಗೆರೆ : ಮಿಲ್ಲತ್ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ತಂಬಾಕನ್ನು ನಿಯಂತ್ರಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ವಿಷಯದ ಬಗ್ಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ...
ಸುದ್ದಿದಿನ,ದಾವಣಗೆರೆ:ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಚಟುವಟಿಕೆಗಳನ್ನು ನಡೆಸಬೇಕು. ಪರವಾನಗಿ ಇಲ್ಲಿದವರಿಗೆ ಪರವಾನಗಿ ಪಡೆಯಲು ಮಾರ್ಗದರ್ಶನ ನೀಡುವುದರೊಂದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಆದರೆ ಕಾನೂನು ಮೀರಿ ನಡೆದರೆ ಶಿಸ್ತಿನ ಕ್ರಮ ಜರುಗಿಸಲಾಗುವುದು...
ಸುದ್ದಿದಿನ, ದಾವಣಗೆರೆ : ಪಿಪಿಟಿ ಪ್ರದರ್ಶನದ ಮೂಲಕ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಎಕ್ಸ್ಪ್ಲೋಸಿವ್ ಕಾಯ್ದೆ, ಸಬ್ಸ್ಟೆನ್ಸ್ ಕಾಯ್ದೆ ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ 2008 ರ ಬಗ್ಗೆ ವಿವರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು....
ಸುದ್ದಿದಿನ,ದಾವಣಗೆರೆ : ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ...
ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತ ಸೇವಾಲಾಲ್ರವರ 282ನೇ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕ ತಾಂಡಾ ಅಭಿವೃದ್ದಿ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ದಾವಣಗೆರೆ ಇವರ ಸಹಯೋಗದಲ್ಲಿ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಫೆ. 13...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದ ಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳು ಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫೆ. 18 ರಿಂದ ಪ್ರತಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ...
ಸುದ್ದಿದಿನ,ದಾವಣಗೆರೆ: ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಿದಾಗ ರೋಗಿಯನ್ನು ಗುಣಮುಖರನ್ನಾಗಿ ಮಾಡಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ...