ದಿನದ ಸುದ್ದಿ5 years ago
ಜಾರಕಿಹೊಳಿ ಸಿಡಿ ಪ್ರಕರಣ | ನನ್ನ ಮನೆಗೆ ಭೇಟಿ ನೀಡಿ ಸಿಡಿ ಕೊಟ್ಟಿದ್ದರು : ದಿನೇಶ್ ಕಲ್ಲಹಳ್ಳಿ
ಸುದ್ದಿದಿನ,ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವು ದಿನಕ್ಕೊಂದು ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ದೂರು ಕೊಟ್ಟಾಗ ತುಂಬಾ ಧೈರ್ಯದಿಂದಲೇ ಇದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಈಗ ನರ್ವಸ್ ಆಗಿದ್ದಾರೆ. ಕನಕಪುರದ ದಿನೇಶ್ ಕಲ್ಲಹಳ್ಳಿ ಅವರು...