ದಿನದ ಸುದ್ದಿ3 years ago
ಯಾವ ದೇಶದ್ರೋಹಿಯನ್ನು ಬಿಡುವುದಿಲ್ಲ : ಸಚಿವ ಆರ್. ಅಶೋಕ್
ಸುದ್ದಿದಿನ,ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿರುವ ಗಲಭೆಯು ಮುಸ್ಲಿಂ ಗೂಂಡಾಗಿರಿಯಿಂದ ಆಗಿದೆ. ಎಸ್ಡಿಪಿಐ, ಪಿಎಫ್ಐ ನಂತಹ ಸಂಘಟನೆಗಳು ಸದಾ ಸಕ್ರಿಯವಾಗಿವೆ ಎನ್ನುವುದಕ್ಕೆ ಇದೊಂದು ದೊಡ್ಡ ನಿದರ್ಶನವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮಾಧ್ಯಮಗಳೊಂದಿಂಗೆ ಮಾತನಾಡಿದ ಅವರು, ಶಿವಮೊಗ್ಗ...