ದಿನದ ಸುದ್ದಿ4 years ago
ದೇಶಾದ್ಯಂತ ಈವರೆಗೆ 190 ಕೋಟಿ 67 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್ ನೀಡಿಕೆ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2 ಸಾವಿರದ 897 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 2 ಸಾವಿರದ 986 ಸೋಂಕಿತರು ಚೇತರಿಸಿಕೊಂಡಿದ್ದು, 54ಮಂದಿ ಮೃತಪಟ್ಟಿದ್ದಾರೆ ....