ರಾಜಕೀಯ4 years ago
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸಮಾವೇಶ ; ಲಕ್ಷಾಂತರ ಜನ ಬರುವ ನಿರೀಕ್ಷದ ಸಚಿವ ಡಾ.ಕೆ.ಸುಧಾಕರ್
ಸುದ್ದಿದಿನ,ದೊಡ್ಡಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಯಲಿದೆ. ಮೂರು-ನಾಲ್ಕು ಜಿಲ್ಲೆಗಳಿಂದ ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...