ದಿನದ ಸುದ್ದಿ4 years ago
ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಸಂವಿಧಾನಕ್ಕೆ ಮಾಡಿದ ದ್ರೋಹ : ಬಿ ಕೆ ಹರಿಪ್ರಸಾದ್ ಕಿಡಿ
ಸುದ್ದಿದಿನ, ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನ ಸಾಂವಿಧಾನಿಕ ಹುದ್ದೆ. ಬಸವರಾಜ್ ಹೊರಟ್ಟಿಯವರು ಸಭಾಪತಿ ಸ್ಥಾನದಲ್ಲಿರುವಾಗಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಘೋಷಿಸಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿಕೆ...