ದಿನದ ಸುದ್ದಿ3 years ago
ನಂದಿನಿ ಕೃಷಿ ಅಭಿವೃದ್ಧಿ ಬ್ಯಾಂಕ್ ದೇಶದಲ್ಲೇ ಪ್ರಥಮ ; ಯಶಸ್ವಿನಿ ಯೋಜನೆ ಪುನಃ ಜಾರಿ
ಸುದ್ದಿದಿನ, ದಾವಣಗೆರೆ : ಯಶಸ್ವಿನಿ ಯೋಜನೆಯನ್ನು ರೈತರ ಆರೋಗ್ಯದ ಹಿತದೃಷ್ಠಿಯಿಂದ ಪುನಃ ಜಾರಿಗೆ ತರಲಾಗಿದೆ. ರೈತ ಶಕ್ತಿ ಯೋಜನೆ ಅಡಿಯಲ್ಲಿ ರೈತರಿಗೆ ಡಿಸೇಲ್ ಸಬ್ಸಿಡಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು....