ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂ॥ ಹೆಚ್.ಕೆ.ರಾಮಚಂದ್ರಪ್ಪ...
ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು. ನಾಡೋಜ ಪ್ರೊ. ಜಿ....
ಸುದ್ದಿದಿನ,ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಪೂಜ್ಯ ಶ್ರೀ ಮ.ನಿ.ಪ್ರ. ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದು, ಸಂಸದ ಬಿ.ವೈ. ರಾಘವೇಂದ್ರರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನಾಧ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು...
ಸುದ್ದಿದಿನ, ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟ,ನಾಟಕಕಾರ ಮಾಸ್ಟರ್ ಹಿರಣ್ಣಯ್ಯ (85) ಗುರುವಾರ (ಇಂದು) ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿರುವ ಹಿರಣ್ಣಯ್ಯಅವರು, ಸಮಕಾಲೀನ ಸಾಮಾಜಿಕ...
ಸುದ್ದಿದಿನ, ಕಾರವಾರ : ಖ್ಯಾತ ನಾಟಕಕಾರ, ಕವಿ, ವಾಗ್ಮಿ, ನಿರ್ದೇಶಕ ಹಿರಿಯ ಸಾಹಿತಿ,ಪಂಪ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎ.ಸನದಿಯವರು(ಬಾಬಾಸಾಹೇಬ ಅಹಮದ್ ಸಾಹೇಬ ಸನದಿ) ಇಂದು (ಭಾನುವಾರ) ಬೆಳಗಿನ ಜಾವ ಉತ್ತರಕನ್ನಡ ಜಿಲ್ಲೆಯ ಕುಮಟದ ನಿವಾಸದಲ್ಲಿ ಕುಸಿದು...
ಸುದ್ದಿದಿನ ಮಂಡ್ಯ: ಮಂಡ್ಯ ಜಿಲ್ಲೆಯ ಜನತೆಗೆ ಶನಿವಾರ ಅಕ್ಷರಶಃ ಕರಾಳ ದಿನವಾಗಿ ರಾಚಿದೆ. ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಎರಡು ದುರಂತಗಳು ಸಂಭವಿಸಿದ್ದು, ಮಧ್ಯಾಹ್ನ ಬಸ್’ವೊಂದು ನಾಲೆಗೆ ಬಿದ್ದು ಮೂವತ್ತಕ್ಕೂ ಅಧಿಕ ಪ್ರಯಾಣಿಕರು ದುರ್ಮರಣ ಹೊಂದಿದರು. ರಾತ್ರಿ...
ಸುದ್ದಿದಿನ ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸೋಮವಾರ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯನ್ನು ಘೋಷಿಸಿದ್ದು, ಒಂದು ದಿನ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಚಿವ ಅನಂತ್ಕುಮಾರ್ ಅವರಿಗೆ...
ಸುದ್ದಿದಿನ ಡೆಸ್ಕ್: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ ಚಾಮರಾಜ ನಗರ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು...
ಸುದ್ದಿದಿನ ಡೆಸ್ಕ್ ಕೇಂದ್ರದ ಮಾಜಿ ಸಚಿವ ಹಾಗೂ ಇಂದಿರಾಗಾಂಧಿ ಆಪ್ತ ಆರ್.ಕೆ. ಧವನ್ (81) ನವ ದೆಹಲಿಯ ಬಿಎಲ್ ಕಪೂರ್ ಆಸ್ಪತ್ರೆಯಲ್ಲಿ ವಯೋಸಹಜ ಸಮಸ್ಯೆಗಳಿಂದ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆರ್.ಕೆ. ನಿಧನಕ್ಕೆ ಕಾಂಗ್ರೆಸ್...
ಸುದ್ದಿದಿನ, ದಾವಣಗೆರೆ| ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದ ಕುಸ್ತಿ ಪಟು ವಿಕಾಸ್ ಗೌಡ (20) ಸಾವನ್ನಪ್ಪಿದ್ದಾರೆ. ನಗರದ ಕ್ರೀಡಾ ನಿಲಯದಲ್ಲಿ ನಾಲ್ಕು ವರ್ಷದಿಂದ ತರಬೇತಿ ಪಡೆಯುತ್ತಿದ್ದ ಇವರು ಮೈಸೂರು ಜಿಲ್ಲೆಯ ಸೀತಾಪುರ ಗ್ರಾಮದವರು. ರಾಷ್ಟ್ರೀಯ ಮಟ್ಟದ...