ಸುದ್ದಿದಿನ, ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ತಮಗೆ ಎರಡೆರಡು ನಾಲಿಗೆ ಇದೆ ಎಂಬುದನ್ನ ಮತ್ತೆ ಸಾಬೀತು ಪಡಿಸಿದ್ದಾರೆ. “ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ” ಎಂದು ಎದೆ ತಟ್ಟಿ...
ಸುದ್ದಿದಿನ,ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಜಿಲ್ಲೆಗೆ 8 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಆಡಳಿತಗಾರರು-1, ಆಪ್ತ ಸಮಾಲೋಚರು-1, ಸಾಮಾಜಿಕ ಕಾರ್ಯಕರ್ತರು-2,...
ಸುದ್ದಿದಿನ ಬೆಂಗಳೂರು : ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ ಖರ್ಗೆಯವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ...
ಸುದ್ದಿದಿನ,ಕಲಬುರಗಿ: ಪಿ.ಎಸ್.ಐ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,...
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ...
ಸುದ್ದಿದಿನ,ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದ್ದು, ಹಲವರನ್ನು ಬಂಧಿಸಿದ ಪೊಲೀಸರು ಭಾನುವಾರ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದೆ. ರಾಜ್ಯದಲ್ಲಿ...
ಸುದ್ದಿದಿನ,ದಾವಣಗೆರೆ : ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು,...
ಸುದ್ದಿದಿನ,ದಾವಣಗೆರೆ : ಅಸ್ಸಾಂ ರೆಜಿಮೆಂಟ್ನ ಹಿರಿಯ ಅಭಿಲೇಖಾಲಯ ಕಛೇರಿ ಅವರು ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿಯನ್ನು ಜು....
ಸುದ್ದಿದಿನ,ದಾವಣಗೆರೆ : ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ, ಆಯ್ಕೆಯ ಯೋಜನೆ, ಆನ್ಲೈನ್-ಅಪ್ಲಿಕೇಶನ್ಗಳನ್ನು ಸಲ್ಲಿಕೆ ವಿವರಗಳನ್ನು ಜ.22...