ಸುದ್ದಿದಿನಡೆಸ್ಕ್:ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಜುಲೈ 15 ರಂದು ಬೆಳಗ್ಗೆ 11...
ಸುದ್ದಿದಿನ,ದಾವಣಗೆರೆ:ಜನನ, ಮರಣ ನೋಂದಣಿಗೆ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿಯನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಿಸಲಾಗಿದೆ. 2024 ಜುಲೈ 1 ರಿಂದ ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣಗಳ ನೋಂದಣಿಯನ್ನು ಗ್ರಾಮ ಪಂಚಾಯತಿಯಲ್ಲಿ ನೋಂದಣಿ...
ಸುದ್ದಿದಿನ ಡೆಸ್ಕ್: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) (BCCI) ನೂತನ ಅಧ್ಯಕ್ಷರಾಗಿ ಮಾಜಿ ಆಟಗಾರ, ಕನ್ನಡಿಗ ರೋಜರ್ ಬಿನ್ನಿ ( Roger Binny ) ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ...
ಸುದ್ದಿದಿನ ಡೆಸ್ಕ್ : ರಾಜ್ಯ ಇಪ್ಪತ್ತೊಂದು ನಿಗಮ-ಮಂಡಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡಂತಿದೆ ಅಧ್ಯಕ್ಷರುಗಳ ಪಟ್ಟಿ. 1.ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ದೇವೇಂದ್ರ ನಾಥ್ ಕೆ....
ಸುದ್ದಿದಿನ ಡೆಸ್ಕ್ : ಕೇಂದ್ರದ ಕಾನೂನು ಮತ್ತು ನ್ಯಾಯ ಸಚಿವಾಲಯವು, ದೇಶದ 5 ರಾಜ್ಯಗಳ ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಆದೇಶ ಹೊರಡಿಸಿದೆ. ಉತ್ತರಖಂಡ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಜಸ್ಟೀಸ್ ವಿಪಿನ್ ಸಂಘಿ, ಜಸ್ಟೀಸ್ ಉಜ್ಜಲ್...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ ನೂತನ ಆಯುಕ್ತರಿಗೆ ರಾಜ್ಯಪಾಲರು...
ಸುದ್ದಿದಿನ ಡೆಸ್ಕ್ : ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. 29ನೇ ಸೇನಾ ಮುಖ್ಯಸ್ಥರಾಗಿ ನೇಮಕಗೊಳ್ಳರುವ ಪಾಂಡೆ ಅವರು ಏಪ್ರಿಲ್ 30ರಂದು ತಮ್ಮ 28ತಿಂಗಳ ಸೇವಾ ಅವಧಿಯನ್ನು ಪೂರ್ಣಗೊಳಿಸಲಿರುವ ಮನೋಜ್...
ಸುದ್ದಿದಿನ, ದಾವಣಗೆರೆ : ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸಂಗೀತ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿರುವ ಶಿವಬಸಯ್ಯ ಚರಂತಿಮಠ ಅವರನ್ನು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆಯೆಂದು ಸಮಿತಿಯ ರಾಜ್ಯ ಸಂಚಾಲಕರಾದ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 10 ಮೇಲ್ವಿಚಾರಕರ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದ ಮೀಸಲಾತಿಗನುಸಾರ ನೇಮಕಾತಿ...