ದಿನದ ಸುದ್ದಿ3 years ago
ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ಸೆಟ್ ಗಳ ವಶ
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ಸೆಟ್ಗಳನ್ನು ತೆರವುಗೊಳಿಸಿ, ಅಂತಹ ಪಂಪ್ಸೆಟ್ಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಗುರುವಾರ ದಾವಣಗೆರೆ ಹೊನ್ನಾಳಿ ರಸ್ತೆಯಲ್ಲಿರುವ...