ಕ್ರೀಡೆ4 years ago
ಪರಿಶಿಷ್ಟ ಜಾತಿ/ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ 2021ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2021 ರಿಂದ 31.12.2021 ರವರೆಗೆ) ಅಂತರರಾಷ್ಟ್ರೀಯ, ರಾಷ್ಟ್ರೀಯ...