ದಿನದ ಸುದ್ದಿ6 years ago
ಪರಿಶಿಷ್ಠ ಜಾತಿ-ಪರಿಶಿಷ್ಠ ಪಂಗಡ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ
ಸುದ್ದಿದಿನ,ಮೈಸೂರು : ಮೈಸೂರು ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ವತಿಯಿಂದ 2019-20ನೇ ಸಾಲಿಗೆ ಜಿಲ್ಲೆಯ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ, ಯುವತಿಯರಿಗೆ 6 ತಿಂಗಳು ಉಚಿತ ವಿವಿಧ ವೃತ್ತಿಪರ ಕೌಶಾಲ್ಯಭಿವೃದ್ಧಿ...