ದಿನದ ಸುದ್ದಿ4 years ago
ಮತದಾರರ ಪಟ್ಟಿಯಲ್ಲಿ ಆಧಾರ್ ನಮೂದು ಪರೀಕ್ಷಿಸಿಕೊಳ್ಳಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ಸುದ್ದಿದಿನ,ದಾವಣಗೆರೆ : ಭಾರತ ಚುನಾವಣಾ ಆಯೋಗದ ( Election commission) ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ( Adhar card number) ನೀಡಿ, ಮತದಾರರ ಪಟ್ಟಿಯಲ್ಲಿ ನಮೂದಿಸಿರುವುದನ್ನು ದೃಢೀಕರಿಸಿಕೊಳ್ಳಲು...