ದಿನದ ಸುದ್ದಿ3 years ago
ನವಿಲೇಹಾಳಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ; ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ
ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ,ಗ್ರಾಮ ಘಟಕ ನವಿಲೇಹಾಳಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಿತು....