ದಿನದ ಸುದ್ದಿ4 years ago
ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ಸಲ್ಲಿಸಿ : ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ
ಸುದ್ದಿದಿನ,ದಾವಣಗೆರೆ : ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಗೋಕಟ್ಟೆ, ಹಳ್ಳ, ಸರೋವರ, ಮತ್ತು ಇನ್ನಿತರೆ ಜಲಕಾಯ/ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ...