ದಿನದ ಸುದ್ದಿ6 years ago
ಭಾರತ್ ಬಂದ್: ಕಾಂಗ್ರೆಸ್ಗೆ 20 ಪಕ್ಷಗಳ ಬೆಂಬಲ
ಸುದ್ದಿದಿನ ಡೆಸ್ಕ್: ಪೆಟ್ರೋಲ್, ಡೀಸೆಲ್ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನೀಡಿರುವ ಭಾರತ್ ಬಂದ್ ಕರೆಗೆ 20ಕ್ಕೂ ಹೆಚ್ಚು ಪಕ್ಷಗಳು ಬೆಂಬಲ ಸೂಚಿಸಿವೆ. ಎನ್ಸಿಪಿ ಪಕ್ಷದ ಶರದ್ ಪವಾರ್, ಡಿಎಂಕೆ ಪಕ್ಷದ ಅಧ್ಯಕ್ಷ...