ಸುದ್ದಿದಿನ ಡೆಸ್ಕ್ : 2021 ನೇ ಸಾಲಿನ ಯೋಗದ ಪ್ರಚಾರದಲ್ಲಿ ಅತ್ಯದ್ಭುತ ಕಾರ್ಯನಿರ್ವಹಿಸಿದವರಿಗಾಗಿ ಪ್ರಧಾನಮಂತ್ರಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಲಡಾಖ್ನ ಭಿಕ್ಕು ಸಂಘಸೇನಾ, ಬೆಜಿಲ್ನ ಮಾರ್ಕಸ್ ವಿನಿಸಿಯಸ್ ರೊಜೊ ರಾಡ್ರಿಗಸ್, ಉತ್ತರಾಖಂಡದ ಡಿವೈನ್ ಲೈಫ್ ಸೊಸೈಟಿ ಮತ್ತು...
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ವಾಯವ್ಯ ಪದವೀಧರ ಮತ ಕ್ಷೇತ್ರದಿಂದ ನಿರಾಣಿ ಹಣಮಂತ ರುದ್ರಪ್ಪ ಅವರು 44 ಸಾವಿರದ 815...
ಸುದ್ದಿದಿನ ಡೆಸ್ಕ್ : ಐರ್ಲೆಂಡ್ ವಿರುದ್ಧ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಎರಡು ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ- ಬಿಸಿಸಿಐ ಭಾರತೀಯ ತಂಡವನ್ನು ಪ್ರಕಟಿಸಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ,...
ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಲಾಗಿವೆ. ದೇಶದ 16ನೇ ರಾಷ್ಟ್ರಪತಿಯ ಆಯ್ಕೆಯ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ತಿಂಗಳ 29ರವರೆಗೆ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಬಹುದು. ರಾಷ್ಟ್ರಪತಿ ಚುನಾವಣೆಗೆ ಮುಂದಿನ ತಿಂಗಳು 18...
ಸುದ್ದಿದಿನ ಡೆಸ್ಕ್ : ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದೆ. ಬೆಂಗಳೂರಿನಲ್ಲಿಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವಸದಸ್ಯರ ಸಭೆಯ ನಂತರ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ...
ಸುದ್ದಿದಿನ ಡೆಸ್ಕ್ : ಕೇಂದ್ರ ಲೋಕಸೇವಾ ಆಯೋಗ, 2021ನೇ ಸಾಲಿನ ಫಲಿತಾಂಶವನ್ನು ಪ್ರಕಟಿಸಿದೆ. ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶೃತಿ ಶರ್ಮಾ ಮೊದಲನೆ ರ್ಯಾಂಕ್ ಪಡೆದರೆ, ಅನಿಕೇತ್ ಅಗರ್ವಾಲ್ 2ನೇ ರ್ಯಾಂಕ್...
ಸುದ್ದಿದಿನ ಡೆಸ್ಕ್ : 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 3ನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮವಾಗಿ ಮುಗಿದಿದ್ದು, ಇದೇ 24ರಿಂದ...
ಸುದ್ದಿದಿನ ಡೆಸ್ಕ್ : 2021-2022ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಶೇಕಡ 85.63ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದೇ ಮೇಲುಗೈ.ಬೆಂಗಳೂರಿನ ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಹಾಗೂ...
ಸುದ್ದಿದಿನ ಡೆಸ್ಕ್ : ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಇಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆಯ ಕಾರ್ಯದರ್ಶಿಯು ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು,...
ಸುದ್ದಿದಿನ ಡೆಸ್ಕ್ : ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ಕೆ.ಸಿ....