ಸುದ್ದಿದಿನ,ರಾಜಸ್ಥಾನ: ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದಕ್ಕೆ ಉದಯಪುರ ದಲ್ಲಿ ಟೈಲರ್ ಶಿರಚ್ಛೇಧ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಾದ ತೇಜ್ಪಾಲ್, ನರೇಂದ್ರ, ಶೌಕತ್, ವಿಕಾಸ್ ಮತ್ತು ಗೌತಮ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ತಿಂಗಳಲ್ಲಿ 544 ಮಂದಿ ಡೆಂಗಿಗೆ ತುತ್ತಾಗಿದ್ದಾರೆ. ಈವರೆಗೆ ಡೆಂಗಿ ಜ್ವರಕ್ಕೆ ಒಳಪಟ್ಟವರ ಒಟ್ಟು ಸಂಖ್ಯೆ 2,258ಕ್ಕೆ ಏರಿಕೆಯಾಗಿದೆ. ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಈ ಜ್ವರ...
ಸುದ್ದಿದಿನ,ಹೈದರಾಬಾದ್ : ಇತ್ತೀಚೆಗೆ ಕಾಶ್ಮೀರಿ ಪಂಡಿತರ ನರಮೇಧಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ತಮಿಳು ನಟಿ ಸಾಯಿ ಪಲ್ಲವಿ ವಿರುದ್ಧ ಹೈದರಾಬಾದ್ನಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಹೈದರಾಬಾದ್ನ ಭಜರಂಗ ದಳದ...
ಸುದ್ದಿದಿನ, ಚನ್ನಗಿರಿ : ಕುಡಿಯುವ ನೀರಿನ ಬಾಟಲಿಯೊಳಗೆ ಯಾವುದೋ ರಾಸಾಯನಿಕ ಮಿಶ್ರಣ ಮಾಡಿದ ನೀರು ಕುಡಿದು ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಪಂ ಅಧ್ಯಕ್ಷೆಯ ಪತಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು...
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ...
ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ಕೋವಿಡ್-19 ಹೊಸ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಒಂದು ವಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಸೋಂಕಿತರ ಮೇಲೆ ನಿಗಾವಹಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ....
ಸುದ್ದಿದಿನ ಡೆಸ್ಕ್ : ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ನಿರಂತರ ಅನುಷ್ಠಾನ, ನಿಗಾ ವಹಿಸುವುದು ಮತ್ತು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ...
ಸುದ್ದಿದಿನ, ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ...
ಸುದ್ದಿದಿನ ಡೆಸ್ಕ್ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ಹಾಗೂ ಎನ್ಸಿಪಿ ನಾಯಕ ನವಾಬ್ ಮಾಲಿಕ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು...
ಸುದ್ದಿದಿನ ಡೆಸ್ಕ್ : ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತು ಪಾಸಿಟಿವಿಟಿ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಸೋಂಕಿನ...