ದಿನದ ಸುದ್ದಿ4 years ago
ವಿಧಾನಪರಿಷತ್ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ ; ಬಸವರಾಜ ಹೊರಟ್ಟಿ, ಪ್ರಕಾಶ್ ಹುಕ್ಕೇರಿ ಗೆಲುವು
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ದಕ್ಷಿಣ ಪದವೀಧರ ಹಾಗೂ ಬೆಳಗಾವಿಯ ಜ್ಯೋತಿ ಪದವಿ...