ಬೆಳಗಿನ ಪ್ರಮುಖ ಸುದ್ದಿಗಳು ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ್ದ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ನಡೆಯಿತು. ಕರಗ ಶಕ್ತ್ಯುತ್ಸವ ನಿನ್ನೆ ರಾತ್ರಿ12.30ಕ್ಕೆ ಆಯೋಜಿಸಲಾಗಿತ್ತು. ಧರ್ಮರಾಯ ಸ್ವಾಮಿ ದೇವಸ್ಥಾನವನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಲಾಗಿತ್ತು....
ಪ್ರಮುಖ ಸುದ್ದಿಗಳು ಕನ್ನಡ ಭಾಷೆ ಸಮೃದ್ಧಿಗೆ ಶ್ರಮಿಸುತ್ತಿರುವ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಹಾಗೂ ಇನ್ನಿತರ ಚಟುವಟಿಕೆಗಳಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿನ ಮುಖ್ಯಮಂತ್ರಿ ವಿವೇಚನಾ ಅನುದಾನದ ಅಡಿ 20 ಕೋಟಿ ರೂಪಾಯಿ ಹಣವನ್ನು ತಕ್ಷಣ...
ಈ ಕ್ಷಣದ ಪ್ರಮುಖ ಸುದ್ದಿ ಮುಖ್ಯಾಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಿದ್ದಾರೆ. ಸಂಜೆ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಐತಿಹಾಸಿಕ ಸೋಮಪ್ಪನ ಕೆರೆಯ...
ಈ ದಿನದ ಸುದ್ದಿ ಮುಖ್ಯಾಂಶಗಳು ಬೇಸಿಗೆ ಶಿಬಿರಗಳು ನಮ್ಮ ದೇಸಿಯ ಸಂಸ್ಕೃತಿ ಹಾಗೂ ಕ್ರೀಡೆಗಳನ್ನು ಪರಿಚಯಿಸುವುದರ ಜತೆಗೆ ಮಕ್ಕಳಲ್ಲಿರಬಹುದಾದ ಪ್ರತಿಭಾ ಸಾಮರ್ಥ್ಯದ ನೈಪುಣ್ಯತೆಗೆ ಕನ್ನಡಿಯಾಗಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು. ಮೈಸೂರಿನಲ್ಲಿ ‘ಬೇಸಿಗೆ...
ಸುದ್ದಿದಿನ,ಹೊಸದಿಲ್ಲಿ: ದೇಶದ ಪ್ರಮುಖ ವಿಮಾನ ನಿಲ್ದಾಣಗಳಾದ ಬೆಂಗಳೂರು, ಮುಂಬಯಿ, ದಿಲ್ಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ...