ಸುದ್ದಿದಿನ, ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಂಗಳೂರಿನ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್...
ಸುದ್ದಿದಿನ ಡೆಸ್ಕ್ : ವೃತ್ತಿಪರ ಇಂಜಿನಿಯರಿಂಗ್ ಕೋರ್ಸ್ಗಳ ರಾಷ್ಟ್ರಮಟ್ಟದ ಜಂಟಿ ಪ್ರವೇಶ ಪರೀಕ್ಷೆ-ಜೆಇಇ (JEE) 2022ರ ಫಲಿತಾಂಶವನ್ನು ( Result ) ಇಂದು ಪ್ರಕಟಿಸಲಾಗಿದೆ. ಆರ್.ಕೆ.ಶಿಶಿರ್ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿ ಎಂದು ಘೋಷಿಸಲಾಗಿದೆ. ಭಾರತೀಯ...
ಸುದ್ದಿದಿನ ಡೆಸ್ಕ್ : 2022-23ನೇ ಶೈಕ್ಷಣಿಕ ವರ್ಷದಲ್ಲಿ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ – ಸಿಇಟಿ ಫಲಿತಾಂಶ ( CET Result )...
ಸುದ್ದಿದಿನ,ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸೋಮವಾರ ಈ ವಿಚಾರ ತಿಳಿಸಿರುವ ಅವರು,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ದ್ವೀತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2022ರ ಸಂಯೋಜನೆವಾರು ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ ಇಂತಿವೆ. ಕಲಾ ವಿಭಾಗದಲ್ಲಿ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿಯ ಶ್ರೀ ತೀರ್ಥಲಿಂಗೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ...
ಸುದ್ದಿದಿನ ಡೆಸ್ಕ್ : ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. karresults.nic.in ಹಾಗೂ pucresults.com ಅಧಿಕೃತ ಜಾಲತಾಣಗಳಲ್ಲಿ ಫಲಿತಾಂಶ...
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ವಾಯವ್ಯ ಪದವೀಧರ ಮತ ಕ್ಷೇತ್ರದಿಂದ ನಿರಾಣಿ ಹಣಮಂತ ರುದ್ರಪ್ಪ ಅವರು 44 ಸಾವಿರದ 815...
ಸುದ್ದಿದಿನ,ಚಿಕ್ಕಬಳ್ಳಾಪುರ : 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ರಷ್ಟು ಫಲಿತಾಂಶ ಪಡೆಯುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡವಾರು ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಗಳಿಸಿದ ಗರಿಮೆಗೆ ಭಾಜನವಾಗಿದೆ...
ಸುದ್ದಿದಿನ ಡೆಸ್ಕ್ : 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 3ನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮವಾಗಿ ಮುಗಿದಿದ್ದು, ಇದೇ 24ರಿಂದ...
ಸುದ್ದಿದಿನ,ಮಲೇಬೆನ್ನೂರು : ಪಟ್ಟಣದ ಜಿಗಳಿ ರಸ್ತೆಯ ಗ್ರಾಮೀಣ ಪ್ರದೇಶವಾದ ಒಡೆಯರ ಬಸಾಪುರ ಗ್ರಾಮದ ಶ್ರೀ ರಾಜ ರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಗೆ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಕುಳಿತ...