ಸುದ್ದಿದಿನ ಡೆಸ್ಕ್ : 2021-2022ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಶೇಕಡ 85.63ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದೇ ಮೇಲುಗೈ.ಬೆಂಗಳೂರಿನ ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಹಾಗೂ...
ಸುದ್ದಿದಿನ ಡೆಸ್ಕ್ : 2021-2022ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ 12.30 ಕ್ಕೆ www.karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ...
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಇದೇ 19ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಎಸ್.ಎಸ್.ಎಲ್.ಸಿ ಮಂಡಳಿಯಲ್ಲಿ ಮಧ್ಯಾಹ್ನದ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕ ಪದವಿಯ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು ಮುಗಿದಿದ್ದು, ಲಾಕ್ಡೌನ್ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯದ...
ಸುದ್ದಿದಿನ,ದಾವಣಗೆರೆ: ಕೋವಿಡ್ಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯಿಂದ ನಿಯಮಿತ ಸಭೆ, ಡೆತ್ ಆಡಿಟ್ ಸಮಿತಿ ಪುನಾರಚನೆ, ಔಷಧಗಳ ಉಸ್ತುವಾರಿಗಾಗಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಹಾಗೂ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಲು ನೋಡಲ್ ಅಧಿಕಾರಿಗಳ ನೇಮಕ...
ಸುದ್ದಿದಿನ,ದಾವಣಗೆರೆ : ಜಗತ್ತಿನಾದ್ಯಂತ ವಿಶಿಷ್ಟ ಅನುಭವ ನೀಡಿದ ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ಪಡೆಯುವಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಸವಾಲಿನ ಸಮಯ ಇದಾಗಿದೆ ಎಂದು ಜಿಲ್ಲಾಧಿಕಾರಿ...
ಸುದ್ದಿದಿನ,ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದ ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮನ ಫಲಿತಾಂಶದ ಬಗ್ಗೆ ಭಾರೀ ಕುತೂಹಲವಿತ್ತು. ಗೆದ್ದರೂ,ಸೋತರೂ ಕೆಲಸಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದರು. ತುಮಕೂರು ಜಿಲ್ಲೆಯ ಗ್ರಾಮಾಂತರ ತಾಲೂಕಿನ ಹೆಬ್ಬೂರು ಗ್ರಾಮ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕು ವ್ಯಾಪ್ತಿಯ 88 ಗ್ರಾ.ಪಂಗಳು ಹಾಗೂ ಎರಡನೇ ಹಂತದಲ್ಲಿ ಹರಿಹರ, ಚನ್ನಗಿರಿ ಮತ್ತು ನ್ಯಾಮತಿ ತಾಲ್ಲೂಕು ವ್ಯಾಪ್ತಿಯ 101 ಗ್ರಾ.ಪಂ ಗಳಿಗೆ ನಡೆದ...
ಸುದ್ದಿದಿನ, ಬೆಂಗಳೂರು:ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಇಂದು ಮಾತನಾಡಿದ್ದು, ಆ.20ರಂದು ಸಿಇಟಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಈ ವೇಳೆ, ಕಳೆದ ಬಾರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.33ರಷ್ಟು ಹೆಚ್ಚಳ ಮಾಡಲಾಗಿತ್ತು. ಸದ್ಯ ಕೊರೋನಾ...
ಸುದ್ದಿದಿನ, ಬೆಂಗಳೂರು : (ನಾಳೆ) ಏಪ್ರಿಲ್ 30 ಮಂಗಳವಾರ ಮಧ್ಯಾಹ್ನ ಎಸ್ ಎಸ್ ಎಲ್ ಸಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಹೇಳಿದ್ದಾರೆ. ಆದರೆ ಈ ಮೊದಲು ಮೇ 2 ಕ್ಕೆ...