ಸುದ್ದಿದಿನ,ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ...
ಸುದ್ದಿದಿನ, ಪುಣೆ : ಕೊರೋನಾ ಸೋಂಕು ಹಬ್ಬುವುದನ್ನು ತಡೆಯಲು ಪುಣೆಯಲ್ಲಿ ಮಾ.31ರವರೆಗೆ ಶಾಲಾ -ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಡಿಸಿಎಂ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಈಗಾಗಲೇ ಪುಣೆಯಲ್ಲಿ ರಾತ್ರಿ 10 ಗಂಟೆಯಿಂದ...
ಸುದ್ದಿದಿನ ಡೆಸ್ಕ್ : ನೂತನ ಖಾಸಗಿ ನೀತಿಗೆ ಗ್ರಾಹಕರು ಒಪ್ಪದೇ ಹೋದರೆ ಮೊಬೈಲ್ನಲ್ಲಿ ವಾಟ್ಸಾಪ್ ಸೇವೆ ಮೇ. 15 ಕ್ಕೆ ಸ್ಥಗಿತಗೊಳ್ಳಲಿದೆ. ಬಳಕೆದಾರರ ಮಾಹಿತಿ ಸಂಗ್ರಹ ಮತ್ತು ಆ ಮಾಹಿತಿಯನ್ನು ಇತರರ ಜೊತೆ ಹಂಚಿಕೊಳ್ಳುವ ತನ್ನ...
ಸುದ್ದಿದಿನ ಡೆಸ್ಕ್ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತದೃಷ್ಟಿ, ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವ್ಯಾಟ್ಸಪ್ ಟೆಲಿಗ್ರಾಫ್, ಇನ್ಸ್ಟಾಗ್ರಾಮ್ ಬಂದ್ ಮಾಡುವ ಚಿಂತನೆ ಹೊಂದಿದೆ. ಜನ ಹಿಂಸಾಚಾರ ಘಟನೆಗಳ ಹತೋಟಿ ತರುವ ಉದ್ದೇಶದಿಂದ...
ಸುದ್ದಿದಿನ ಡೆಸ್ಕ್: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ ಚಾಮರಾಜ ನಗರ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು...