ದಿನದ ಸುದ್ದಿ3 years ago
ಕೊಂಡಜ್ಜಿ ಗ್ರಾಮದಲ್ಲಿ ಕೋಳಿಗಳ ಅಸಹಜ ಸಾವು ವರದಿ ಸುಳ್ಳು ; ಹಕ್ಕಿ ಜ್ವರ ಇಲ್ಲ : ಡಾ.ಭಾಸ್ಕರ್ ನಾಯ್ಕ
ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಯಾವುದೇ ಫಾರಂಗಳಲ್ಲಿ ಕೋಳಿಗಳ ಅಸಹಜ ಸಾವು ವರದಿಯಾಗಿರುವುದಿಲ್ಲ. ಹಾಗೂ ಹಕ್ಕಿ ಶೀತಜ್ವರದ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್ನಾಯ್ಕ ತಿಳಿಸಿದ್ದಾರೆ. ಮಾ.15 ಮತ್ತು...