ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಹಲವಾರು ಸಚಿವರು ಹಾಗೂ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯ...
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಡಿದ್ದು, ಬುಧವಾರ, ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸುದ್ದಿದಿನ,ಹುಬ್ಬಳ್ಳಿ: ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಯ ನಡುವೆ ಸಿಎಂ ಬೊಮ್ಮಾಯಿ ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ...
ಸುದ್ದಿದಿನ,ಚಿಕ್ಕಮಗಳೂರು: ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ ಮುಖ್ಯಮಂತ್ರಿಗಳೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬ್ಯಾನರ್ ಮೂಲಕ ಸ್ವಾಗತ ಕೋರಿರುವ ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಮಂಗಳವಾರ ಶೃಂಗೇರಿ ಹಾಗೂ ಹರಿಹರಪುರ ಮಠಕ್ಕೆ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿ. ಬುಟ್ಟಿಯ...
ಸುದ್ದಿದಿನ, ಮಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಪ್ರಚೋದನೆ...
ಸುದ್ದಿದಿನ,ದಾವಣಗೆರೆ : ಬಾಂಬೆ – ಚನ್ನೈ ಕಾರಿಡಾರ್ ಯೋಜನೆಗೆ ಹರಿಹರ ನಗರವೂ ಒಳಪಡಲಿದ್ದು, ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ದಿ ಹಾಗೂ ಹರಿಹರ ದಾವಣಗೆರೆ ನಗರಗಳಲ್ಲಿ ಉದ್ಯೋಗವಕಾಶಗಳ ಹೆಚ್ಚಳಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದ ಹಿರಿಯ...