ದಿನದ ಸುದ್ದಿ3 years ago
ಮತದಾನ ಬಹಿಷ್ಕಾರ ; ಗ್ರಾಮಸ್ಥರ ಮನವೊಲಿಕೆ
ಸುದ್ದಿದಿನ,ಕೊಪ್ಪಳ : ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ತಾಲೂಕು ಅಧಿಕಾರಿಗಳ ತಂಡವು ಮೇ 7ರಂದು ಮಧ್ಯಾಹ್ನ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮನವೊಲಿಸಿತು. ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಈಡೇರಿಸಿದ್ದರಿಂದ ಗ್ರಾಮಸ್ಥರು...