ದಿನದ ಸುದ್ದಿ6 years ago
ನಕ್ಸಲ್ ದಾಳಿ : ಸ್ಪೋಟದಲ್ಲಿ 15 ಕಮಾಂಡೋಗಳು ಹುತಾತ್ಮ
ಸುದ್ದಿದಿನ,ಮಹಾರಾಷ್ಟ್ರ : ಮಹಾರಾಷ್ಟ್ರದ ಗಾಡ್ಚಿರೋಲಿಯಲ್ಲಿ ಗುರುವಾರ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 16 ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನದ ಮೇಲೆ ನಕ್ಸಲರು ಐಇಡಿ ಸ್ಫೋಟಿಸಿದ್ದು, 15 ಕಮಾಂಡೋಗಳು ಹುತಾತ್ಮರಾಗಿದ್ದಾರೆ. ದಾಳಿ ಸ್ಥಳದಲ್ಲಿ ಪೊಲೀಸರು ಹಾಗೂ ನಕ್ಸಲರ...