ಸುದ್ದಿದಿನ,ಶಿವಮೊಗ್ಗ: ನಮ್ಮ ಹುಡುಗರಿಗೆ ಮೆಚ್ಯುರಿಟಿ ಕಡಿಮೆ ಇದೆ. ಹಾಗಾಗಿ ಅವರು ಹಿರಿಯರ ಬಗ್ಗೆ ತಪ್ಪಾಗಿ ಮಾತನಾಡುತ್ತಾರೆ. ನಾವು ಅವರನ್ನು ಸಮಾಧಾನ ಮಾಡುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ( K.S. Eshwarappa) ಹೇಳಿದ್ದಾರೆ. ಶಿವಮೊಗ್ಗದಲ್ಲಿ ( Shivamogga) ಮಾಧ್ಯಮಮದವರೊಂದಿಗೆ...
ಸುದ್ದಿದಿನ,ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ತುಮಕೂರು; ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ರಾಜ್ಯ ಸರ್ಕಾರ ಏನು ಮಾಡುತ್ತಿಲ್ಲ. ಹೀಗಾಗಿ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತುಮಕೂರು ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಶಕುಂತಲಾ...
ಸುದ್ದಿದಿನ,ದಾವಣಗೆರೆ: ಆಹಾರ ಉತ್ಪನ್ನ ಸೇರಿದಂತೆ ಬೇರೆ ಬೇರೆ ವಸ್ತುಗಳ ಮೇಲಿನ ತೆರಿಗೆ, ಜಿ. ಎಸ್. ಟಿ. ವಿಧಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಹೃದಯವಿಲ್ಲದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಭ್ರಷ್ಟಾಚಾರದಲ್ಲಿ ನಂಬರ್ ಒನ್ ಕರ್ನಾಟಕ....
ಸುದ್ದಿದಿನ,ದೊಡ್ಡಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಯಲಿದೆ. ಮೂರು-ನಾಲ್ಕು ಜಿಲ್ಲೆಗಳಿಂದ ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ಸುದ್ದಿದಿನ,ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ನಾನು...
ಸುದ್ದಿದಿನ ಡೆಸ್ಕ್ : ರಾಜಕೀಯ ದಕ್ಷತೆ ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡಬೇಕು ಹಾಗೂ ತುಷ್ಟೀಕರಣ ಕೋಮುವಾದ ಮತ್ತು ವಂಶಾಡಳಿತ ರಾಜಕಾರಣವನ್ನು ಸೋಲಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಸ್ಪಷ್ಟ ಕರೆ...
ಸುದ್ದಿದಿನ,ನವದೆಹಲಿ: ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ನೀವೆ ಕಾರಣ. ಸಮುದಾಯದ...
ಸುದ್ದಿದಿನ,ಕಲಬುರಗಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಶಿವಸೇನೆ ಸರ್ಕಾರ ಪತನಕ್ಕೆ ಬಿಜೆಪಿಯ ಕುತಂತ್ರ ಕಾರಣ ಅನ್ನೋದು ಎಲ್ಲರಿಗೂ ಗೋತ್ತಿದೆ. ನಾವು ಜನರಿಂದ ಅಧಿಕಾರಿ ಕಳೆದುಕೊಂಡಿಲ್ಲ ಬಿಜೆಪಿ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಸುದ್ದಿದಿನ,ಗುವಾಹಟಿ: ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಗುವಾಹಟಿಯಲ್ಲಿರುವ ಶಿವಸೇನೆ ಪಕ್ಷದ ಏಕನಾಥ್ ಶಿಂಧೆ ಬಣದ 36 ಶಾಸಕರಿರುವ ಹೋಟೆಲ್’ಗೆ ಅಸ್ಸಾಂ ಬಿಜೆಪಿ ಸಚಿವರು ಭೇಟಿ ನೀಡಿದ್ದಾರೆ. ಮಹಾರಾಷ್ಟ್ರದ ಬಂಡಾಯ ಶಾಸಕರೊಂದಿಗೆ ಅಸ್ಸಾಂನ ಬಿಜೆಪಿ ಸಚಿವರು...