ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ. ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ...
ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಷ್ಕೃತ ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು ಬಿಡುಗಡೆ ಮಾಡಿದೆ. ಒಟ್ಟು 5 ಕೋಟಿ 31 ಲಕ್ಷದ 33 ಸಾವಿರದ 54ಮತದಾರರಿದ್ದು, ಈ...
ಸುದ್ದಿದಿನ ಡೆಸ್ಕ್ : ಜಾನುವಾರುಗಳನ್ನು ಕಾಡುತ್ತಿರುವ ಚರ್ಮಗಂಟು ರೋಗ ತಡೆಯಲು ಅಗತ್ಯವಿರುವ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿಗಾಗಿ 13 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಬೆಂಗಳೂರಿನಲ್ಲಿಂದು ಸೂಚಿಸಿದ್ದಾರೆ. ಚರ್ಮಗಂಟು ರೋಗ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಶನಿವಾರ ರಾಜ್ಯದ ( Karnataka ) ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ( Havy Rain ) ಜಿಲ್ಲಾಧಿಕಾರಿಗಳೊಂದಿಗೆ...
ಸುದ್ದಿದಿನ, ದಾವಣಗೆರೆ : ಪತ್ರಿಕೆ ಹಾಳೆಯ ಗುಣಮಟ್ಟಕ್ಕಿಂತ ಪತ್ರಿಕೆಯ ಒಳಗಿರುವ ಸುದ್ದಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳಲಿದೆ.ಇಂದು ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚು ನಿಭಾಯಿಸಬೇಕಿದೆ ಎಂದು ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕರಾದ ಸದಾನಂದ ಹೆಗಡೆಯವರು ಅಭಿಪ್ರಾಯ ಪಟ್ಟರು....
ಸುದ್ದಿದಿನ ಡೆಸ್ಕ್ : ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಮೂಲಸೌಕರ್ಯ ದುರಸ್ತಿಗಾಗಿ 500 ಕೋಟಿ ರೂಪಾಯಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿಂದು ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ...
ಸುದ್ದಿದಿನ ಡೆಸ್ಕ್ : ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆಯಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯ ಸರ್ಕಾರ 55 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ತೀವ್ರ ಮಳೆ...
ಸುದ್ದಿದಿನ ಡೆಸ್ಕ್ : ಚಿತ್ರದುರ್ಗದ ಮುರುಘ ಮಠದಿಂದ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಬಸವೇಶ್ವರರ ಕಂಚಿನ ಪತ್ರಿಮೆಗೆ 20 ಕೋಟಿ ರೂಪಾಯಿ ನೀಡಲಾಗಿದ್ದು, ಹೆಚ್ಚುವರಿಯಾಗಿ 10 ಕೋಟಿ ರೂಪಾಯಿಗಳ ಬಿಡುಗಡೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಶಿವಮೊಗ್ಗದ...
ಸುದ್ದಿದಿನ,ಬೆಂಗಳೂರು: ಕೊಪ್ಪಳದ ಗವಿಸಿದ್ಧ ಮಠ ವಿದ್ಯಾರ್ಥಿಗಳಿಗೆ 10 ಕೋಟಿ ರೂ ವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಿಡುಗಡೆ ಮಾಡಿಲು ಆದೇಶ ನೀಡಿದ್ದಾರೆ. ಕೊಪ್ಪಳದ ಗವಿಸಿದ್ದೇಶ್ವರ ಮಠದ 5 ಸಾವಿರ ವಿದ್ಯಾರ್ಥಿಗಳಿಗೆ ಉಚಿವ ಊಟ ಹಾಗೂ...