ದಿನದ ಸುದ್ದಿ5 years ago
ಪ್ರಧಾನಮಂತ್ರಿ ಆತ್ಮನಿರ್ಭರ್ ಯೋಜನೆ : ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಸಾಲ ಸೌಲಭ್ಯ ಕಲ್ಪಿಸಿ : ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ ಯೋಜನೆಯಡಿ (ಪಿಎಂ ಸ್ವನಿಧಿ ಯೋಜನೆ) ಜಿಲ್ಲೆಯ ನಗರ, ಪಟ್ಟಣ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...