ದಿನದ ಸುದ್ದಿ1 year ago
ದಾವಣಗೆರೆ ಜಿಲ್ಲೆಯಲ್ಲಿ ಬರ ಅಧ್ಯಯನ ಕೈಗೊಂಡ ಕೇಂದ್ರ ತಂಡ ; ಬೆಳೆ ವೀಕ್ಷಣೆ
ಸುದ್ದಿದಿನ,ದಾವಣಗೆರೆ : ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿಗೆ ಭೇಟಿ ನೀಡಿತು. ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ...