ದಿನದ ಸುದ್ದಿ3 years ago
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್...