ದಿನದ ಸುದ್ದಿ5 years ago
ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮನವಿ
ಸುದ್ದಿದಿನ,ಶಿವಮೊಗ್ಗ : ಭದ್ರಾವತಿಯ ವಿ.ಐ.ಎಸ್.ಎಲ್. ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ...