ಭಾವ ಭೈರಾಗಿ6 years ago
ಸ್ಮರಣೆ | ‘ವೈಣಿಕ ಶಿಖಾಮಣಿ’ ವೀಣೆ ಶೇಷಣ್ಣ
ವಿದ್ಯೆ ಸಾಧಕನ ಸೊತ್ತೆ, ಹೊರತು ಸೋಮಾರಿಗಳ ಸ್ವತ್ತಲ್ಲ. ಎಂಬ ದಿವ್ಯ ವಾಣಿಯ ಮೂಲಕ ಸಾಮಾನ್ಯರೂ ಕೂಡಾ ನಿರಂತರವಾದ ಅಭ್ಯಾಸದಿಂದ ಏನಾದರೂ ಸಾಧಿಸಬಹುದು ಎಂಬುದನ್ನು ಸಾರಿದವರು ನಮ್ಮ ವೀಣೆ ಶೇಷಣ್ಣನವರು. ‘ವೀಣೆ’, ಇದರ ಇನ್ನೊಂದು ಅನ್ವರ್ಥನಾಮವೇ ಶೇಷಣ್ಣನವರು....