ದ.ರಾ.ಬೇಂದ್ರೆ ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರಾ, ಮಿಂಚುಬಳಗ ತೆರೆತೆರೆಗಳಾಗಿ ಅಲೆಯುವದು ಪುಟ್ಟಪೂರಾ, ಅದು ನಮ್ಮ ಊರು, ಇದು ನಿಮ್ಮ ಊರು, ತಂತಮ್ಮ ಊರೊ ಧೀರಾ, ಅದರೊಳಗೆ ನಾವು, ನಮ್ಮೊಳಗೆ ತಾವು ಅದು ಇಲ್ಲವಣ್ಣ...
ಹೌದಂತೆ ಇತ್ತೀಚೆಗೆ ಯಾವುದೋ ಪತ್ರಿಕೆ ನೋಡುವಾಗ ಅದರಲ್ಲಿ ಒಂದು ಸರ್ವೆ ಬಗ್ಗೆ ಬರೆದಿದ್ದರು. ಪ್ರೀತಿಸುವಾಗ ಪರಸ್ಪರರ ಮೇಲಿರುವ ಸೆಳೆತ ಮದುವೆಯಾದ ನಂತರ ಕಡಿಮೆಯಾಗುತ್ತಾ ಅಂತ ಕೇಳಿ ಒಂದು ಸರ್ವೆ ಮಾಡಿದ್ದರು. ಅದಕ್ಕೆ ಶೇಕಡಾ ಎಪ್ಪತ್ತರಷ್ಟು ವಿವಾಹಿತರ...
ಇದು ಸಾಮಾನ್ಯವಾಗಿ ಬಹುತೇಕರಿಗೆ ಇರುವಂತಹಾ ಖಾಯಿಲೆ. ಬದಲಾವಣೆ ಎಂದರೆ ಎಲ್ಲರಿಗೂ ಇಷ್ಟ. ಹೌದು ಜಗತ್ತು ಬದಲಾಗಬೇಕು. ಸಮಾಜದ ಉದ್ದಾರ ಮಾಡಲು ಮಹಾತ್ಮರು ಜನ್ಮತಾಳಬೇಕು. ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಮುಂದಿನ ಪೀಳಿಗೆಗಾಗಿ ಏನಾದರೂ ಕೊಡಬಲ್ಲ ಧೀಮಂತ...
ನಾವಂತೂ ತುಂಬಾ ಬ್ಯುಸಿನಪ್ಪಾ ಯಾರಿಗೂ ಫೋನ್ ಮಾಡೋಕಾಗಲ್ಲ, ಊರಿಗೆ ಹೋಗೋಕಂತೂ ಟೈಮೇ ಇಲ್ಲ, ಮೊದಲೆಲ್ಲಾ ಗೆಳೆಯರೊಂದಿಗೆ ಗಂಟೆಗಟ್ಟಲೆ ಮಾತಾಡ್ತಿದ್ವಿ ಈಗ ಅದು ಸಾಧ್ಯವೇ ಇಲ್ಲ, ಪುಸ್ತಕ ಓದುವುದು ದೂರದ ಮಾತು, ಹವ್ಯಾಸಗಳೇನಾದ್ರೂ ಉಳಿದುಕೊಂಡಿದ್ಯಾ ಅಂತ ನೋಡಿದ್ರೆ...
ಆ ಪರಿಸ್ಥಿತಿಯನ್ನ ಒಂದಲ್ಲಾ ಒಂದು ಕಾಲಘಟದಲ್ಲಿ ಎಲ್ಲರೂ ಅನುಭವಿಸಿರ್ತಾರೆ. ಏನುಬೇಕಾದ್ರೂ ಅನುಭವಿಸಬಹುದು ಆದರೆ ಈ ಒಂಟಿತನ ಇದೆಯಲ್ಲ ಅದರಷ್ಟು ಭಯಾನಕ ಹಾಗೂ ಅಪಾಯಕಾರಿ ಮತ್ತೊಂದಿಲ್ಲ. ಯಾಕಂದ್ರೆ ಈ ಒಂಟಿತನ ಬಹಳಷ್ಟು ಜನರ ಜೀವನವನ್ನ ಉದ್ದಾರ ಮಾಡಿದ್ರೆ...