ಸುದ್ದಿದಿನ,ದಾವಣಗೆರೆ : ದಾವಣಗೆರೆ ಚನ್ನಗಿರಿ (Davangere – Channagiri) ಸಂಪರ್ಕಿಸುವ ರಾಜ್ಯ ಹೆದ್ದಾರಿ (Highway) ಪಕ್ಕದ ಹದಡಿ ಕೆರೆಯ (HadadiLake) ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ (...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ಧಿ ಘಟಕ 2ಕ್ಕೆ ಕೇಂದ್ರ ಸರ್ಕಾರದಿಂದ ಒಂದು ಸಾವಿರ 252ಕೋಟಿ ರೂಪಾಯಿ ಮಂಜೂರಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ....
ಸುದ್ದಿದಿನ, ಹಾವೇರಿ : ಹಾವೇರಿ ತಾಲೂಕಿಗೆ ಹೊಸ ಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿದೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ. ಹಾವೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ...
ಸುದ್ದಿದಿನ, ದಾವಣಗೆರೆ : ದೇಶದ 38 ಜಿಲ್ಲೆಗಳಿಗೆ ಕೇಂದ್ರ ಸರ್ಕಾರದಿಂದ 10 ಕೆ.ಎಲ್. ಸಾಮಥ್ರ್ಯದ ವೈದ್ಯಕೀಯ ಬಳಕೆಯ ಆಕ್ಸಿಜನ್ ಘಟಕ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಈ ಪೈಕಿ ದಾವಣಗೆರೆ ಜಿಲ್ಲೆಗೂ ಮಂಜೂರು ಮಾಡಲಾಗಿದೆ. 86 ಲಕ್ಷ...
ಸುದ್ದಿದಿನ,ದಾವಣಗೆರೆ : ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹೊಸೂರು ಮತ್ತು ಬೆನಕನಹಳ್ಳಿ ಹತ್ತಿರ ತುಂಗಭದ್ರಾ ನದಿಯಿಂದ ಏತನೀರಾವರಿ ಯೋಜನೆ ಮೂಲಕ ಕ್ಷೇತ್ರದ ವ್ಯಾಪ್ತಿಯ 24 ಕೆರೆಗಳ ನೀರು ತುಂಬಿಸುವ ಯೋಜನೆಗೆ ಈಗಾಗಲೇ ಜಲ ಸಂಪನ್ಮೂಲ...
ಸುದ್ದಿದಿನ ನವದೆಹಲಿ : ರೈತರ ಪ್ರತಿಭಟನೆಗೆ ಸಂಬಂಧಿಸಿದ ಸೋಷಿಯಲ್ ಮೀಡಿಯಾದಲ್ಲಿ “ಟೂಲ್ ಕಿಟ್” ಹಂಚಿಕೊಳ್ಳುವಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದ 21 ವರ್ಷದ ಪರಿದರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ....
ಸುದ್ದಿದಿನ,ಮುಂಬೈ: ಮೂರು ವರ್ಷಗಳಿಂದ ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿದ್ದ ತೆಲಂಗಾಣದ ಕವಿ ವರವರ ರಾವ್ಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಆರು ತಿಂಗಳವರೆಗೆ ಷರತ್ತುಬದ್ಧ ಜಾಮೀನು ನೀಡಿದೆ. ಅವರು ಎನ್ಐಎ ಕೋರ್ಟ್ನ...
ಸುದ್ದಿದಿನ,ದಾವಣಗೆರೆ : ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ...
ಸುದ್ದಿದಿನ,ಶಿಕಾರಿಪುರ : ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ಸಂಬಂಧ...