ಸುದ್ದಿದಿನ,ಧಾರವಾಡ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಪರ್ಯಾಯವಾಗಿ 11 ದಾಖಲೆಗಳ ಪೈಕಿ ಯಾವುದಾದರೂ...
ಸುದ್ದಿದಿನ, ಬೆಂಗಳೂರು : ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ ಮತದಾನವು ನಾಳೆ ಏಪ್ರಿಲ್ 18 ,ಗುರುವಾರ, ಚಾಮರಾಜನಗರ, ಮೈಸೂರು,ಮಂಡ್ಯ,ಬೆಂಗಳೂರು ಉತ್ತರ,ಬೆಂಗಳೂರು ದಕ್ಷಿಣ,ಬೆಂಗಳೂರು ಗ್ರಾಮಾಂತರ,ಬೆಂಗಳೂರು ಕೇಂದ್ರ,ತುಮಕೂರು,ಹಾಸನ,ದಕ್ಷಿಣ ಕನ್ನಡ,ಚಿಕ್ಕಬಳ್ಳಾಪುರ,ಉಡುಪಿ-ಚಿಕ್ಕಮಗಳೂರು,ಕೋಲಾರ, ಚಿತ್ರದುರ್ಗ ಒಟ್ಟು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಈ...
ಸುದ್ದಿದಿನ,ಧಾರವಾಡ : ಏ.13 ರ ಶನಿವಾರ ಬೆಳಿಗಿನ ಜಾವ ಧಾರವಾಡದ ಕರ್ನಾಟಕ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸದಿಂದ ಇಳಿದು ಬಂದ ಮತದಾನ ಸಂದೇಶದ ಕರಪತ್ರಗಳು, ಧಾರವಾಡಿಗರಲ್ಲಿ ಅಚ್ಚರಿ ಮತ್ತು ಸಂತಸ ಮೂಡಿಸಿದವು. ಜಿಲ್ಲಾ ಸ್ವೀಪ್...
ಚುನಾವಣೆ ವೇಳಾಪಟ್ಟಿ-2019 ಘೋಷಿಸಲ್ಪಟ್ಟಿದೆ. ಆದ್ದರಿಂದ, ಈಗ ಇದು ಸಿಂಹಾಸನದ ಯುದ್ಧದ ಆರಂಭವಾಗಿದೆ. ನಾವು 1947 ರಲ್ಲಿ ನಮ್ಮ ಸ್ವಾತಂತ್ರ್ಯದಿಂದಾಗಿ, ಭಾರತದಲ್ಲಿ ರಾಜಕೀಯದ ಅವನತಿಯನ್ನು ನಿರಂತರವಾಗಿ ನೋಡುತ್ತಿದ್ದೇವೆ. ರಾಜಕಾರಣಿಗಳ ವರ್ತನೆಯ ಬಗ್ಗೆ ನಮ್ಮಲ್ಲಿ ಹೆಚ್ಚಿನವರು ದೂರಿದ್ದಾರೆ. ಭ್ರಷ್ಟಾಚಾರ,...
ಸುದ್ದಿದಿನ,ಮೈಸೂರು : ಮೈಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ರಮ್ಮನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿಯ ಸ್ಟಿಕ್ಕರ್ ಅಂಟಿಸಿ ಮತ್ತು ನೈತಿಕ ಮತದಾನದ ಕರ ಪತ್ರಳನ್ನು ಮತದಾರರಿಗೆ ನೀಡಿ ಮತದಾನ ಅರಿವು ಮೂಡಿಸಲಾಯಿತು...
ಸುದ್ದಿದಿನ,ಮೈಸೂರು : ವಿಶೇಷವಾಗಿ ಯುವಕರನ್ನು ಸೆಳೆದು ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲು ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವ ಚಿಂತನೆಯೊಂದಿಗೆ ಜಾಗೃತಿ ಮೂಡಿಸಲು ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ‘ವೋಟ್ ಇಂಡಿಯಾ’ ಎಂಬ ವೀಡಿಯೋ ಹಾಡನ್ನು ಪ್ರಸ್ತುತ...
ಸುದ್ದಿದಿನ,ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ “ಏಪ್ರಿಲ್ 18 ಮತದಾನ ಮಾಡಿ” ಎಂಬ ಸಂದೇಶ ಸಾರುವ ಮಾನವ ರಚನೆಯನ್ನು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ನಿರ್ಮಾಣ ಮಾಡಿ ವಿನೂತನವಾಗಿ ಮತದಾರರಿಗೆ ಜಾಗೃತಿ ಮೂಡಿಸಲಾಯಿತು. ಮೈಸೂರು ಮಹಾನಗರ ಪಾಲಿಕೆ...
ಸುದ್ದಿದಿನ, ಧಾರವಾಡ : ಜಿಲ್ಲಾ ಸ್ವೀಪ್ ಸಮಿತಿಯಿಂದ ಧಾರವಾಡ ಹಳೆಬಸ್ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯು ಮತದಾನದ ಮಹತ್ವ ಸಾರಿತು. ಮತದಾನ ಜಾಗೃತಿಗಾಗಿ ಅನೇಕ ರೀತಿಯ ರಂಗೋಲಿ ಚಿತ್ತಾರಗಳನ್ನು ವಿದ್ಯಾರ್ಥಿಗಳು ಶಿಕ್ಷಕರು, ಅಧಿಕಾರಿಗಳು ಬಿಡಿಸುವ ಮೂಲಕ...
ಸುದ್ದಿದಿನ,ಉಡುಪಿ : ಜಿಲ್ಲೆಯಲ್ಲಿ ವಿವಿಧ ಖಾಸಗಿ ಟಿವಿ ವಾಹಿನಿಗಳು, ಲೋಕಸಭಾ ಚುನಾವಣೆಯ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯುವ ಕಾರ್ಯಕ್ರಮ ನಡೆಸುತ್ತಿದ್ದು, ನಿಮ್ಮ ಮತ ಯಾರಿಗೆ? ಎಂದು ನೇರವಾಗಿ ಮತದಾರರನ್ನು ಪ್ರಶ್ನಿಸಿ ಅಭಿಪ್ರಾಯ ಸಂಗ್ರಹಿಸಿ ಪ್ರಸಾರ ಮಾಡುತ್ತಿದ್ದು,...
ಸುದ್ದಿದಿನ,ಮೈಸೂರು: ದೇಶವನ್ನು ತಾಯಿಯ ರೀತಿ ನೋಡಬೇಕು, ತಾಯಿ ನಮ್ಮನ್ನು ಸಾಕಿ ಸಲಿದು ಪೋಷಣೆ ಮಾಡಿ ಶಿಕ್ಷಣ ನೀಡುತ್ತಾಳೆ ಹಾಗಾಗಿ ತಾಯಿ ಋಣ ತೀರಿಸಲು ತಾಯಿ ಸೇವೆ ಮಾಡಬೇಕು. ಭಾರತಾಂಭೆಯ ಋಣ ನಮ್ಮ ಮೇಲಿದೆ ಅದನ್ನು ತೀರಿಸಲು...